ಬೆಂಗಳೂರು, ಆಗಸ್ಟ್ 29: ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ಪರೀಕ್ಷೆಗಳ ಮರುಮೌಲ್ಯಮಾಪನದ ಫಲಿತಾಂಶಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಶುಕ್ರವಾರ ಪ್ರಕಟಿಸಿದೆ. ಪಿಯು ವಿಷಯಗಳ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು pue.kar.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಕರ್ನಾಟಕ ಪದವಿಪೂರ್ವ ಪರೀಕ್ಷೆಗಳ ಫಲಿತಾಂಶವು ಜುಲೈ 14ರಂದು ಪ್ರಕಟವಾಗಿತ್ತು.
from Oneindia.in - thatsKannada News https://ift.tt/3jsZmZ6
via
from Oneindia.in - thatsKannada News https://ift.tt/3jsZmZ6
via
0 Comments: