ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐಗೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐಗೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ, ಆಗಸ್ಟ್ 19: ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಗಬೇಕೆಂಬ ಹೋರಾಟ ನಡೆಸಿದ್ದವರಿಗೆ ದೊಡ್ಡ ಜಯ ಸಿಕ್ಕಿದೆ. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಸುಮಾರು 65 ದಿನಗಳ ಬಳಿಕ ಅವರ ಸಾವಿನ ಹಿಂದಿನ ರಹಸ್ಯ ತಿಳಿಯಲು ಸಿಬಿಐ ತನಿಖೆಯೇ ನಡೆಯಬೇಕೆಂಬ

from Oneindia.in - thatsKannada News https://ift.tt/2Q6rQuV
via

0 Comments: