ಆಸ್ತಿ ತೆರಿಗೆಯಿಂದ ವಿನಾಯಿತಿ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಆಸ್ತಿ ತೆರಿಗೆಯಿಂದ ವಿನಾಯಿತಿ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಆ. 19: ಕೊರೊನಾವೈರಸ್ ಸೋಂಕು ಭೀತಿಯಲ್ಲಿ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ನಗರವಾಸಿಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಿ ಹೈಕೋರ್ಟಿನಲ್ಲಿ ಪಿಐಎಲ್ ಹಾಕಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ. ಅರ್ಜಿದಾರರಾದ ವಕೀಲ ಕೆ ಗುರುದತ್ತ

from Oneindia.in - thatsKannada News https://ift.tt/3aAMKMg
via

0 Comments: