ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು, ಆಗಸ್ಟ್ 10: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಕೊರೊನಾ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಸರ್ಕಾರ ಸಾಹಸ ಮಾಡಿದಂತಾಗಿತ್ತು. ಇದೀಗ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆ ವೆಬ್‍ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. 52,219

from Oneindia.in - thatsKannada News https://ift.tt/2Ck0leg
via

Related Articles

0 Comments: