ಫೇಸ್ಬುಕ್ ನಿರ್ದೇಶಕಿ ಅಂಖಿ ದಾಸ್ ವಿರುದ್ಧ ಎಫ್ಐಆರ್!

ಫೇಸ್ಬುಕ್ ನಿರ್ದೇಶಕಿ ಅಂಖಿ ದಾಸ್ ವಿರುದ್ಧ ಎಫ್ಐಆರ್!

ರಾಯ್ ಪುರ್, ಆ. 18: ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್‌ ತಮಗೆ ಬೆದರಿಕೆ ಕರೆ ಬರುತ್ತಿದೆ ಎಂದು ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ಬಳಿ ದೂರು ದಾಖಲಿಸಿದ್ದು ಓದಿರಬಹುದು. ಫೇಸ್ ಬುಕ್ ಸಂಸ್ಥೆಯ ಭಾರತ, ದಕ್ಷಿಣ ಮತ್ತು ಮಧ್ಯ ಏಷ್ಯಾದ ಪಬ್ಲಿಕ್ ಪಾಲಿಸಿ ನಿರ್ದೇಶಕಿ ಅಂಖಿ ದಾಸ್ ಹಾಗೂ ಇತರ

from Oneindia.in - thatsKannada News https://ift.tt/34aDm0L
via

0 Comments: