ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ: ದಟ್ಟ ಹೊಗೆ, ಬೂದಿ

ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ: ದಟ್ಟ ಹೊಗೆ, ಬೂದಿ

ಜಕಾರ್ತ, ಆಗಸ್ಟ್ 10: ದ್ವೀಪಗಳ ನಾಡು ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟಿಸಿದ್ದು, ಬರೋಬ್ಬರಿ 5000 ಅಡಿ ಎತ್ತರದವರೆಗೂ ಹೊಗೆ ಮತ್ತು ಬೂದಿ ಅವರಿಸಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿದೆ. ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಮೌಂಟ್​​ ಸಿನಾಬಂಗ್ ನಲ್ಲಿ ಇಂದು ಜ್ವಾಲಾಮುಖಿ ಸ್ಫೋಟಿಸಿದ್ದು, ಪರಿಣಾಮ ಸುಮಾರು 5 ಸಾವಿರ ಅಡಿ ಎತ್ತರದಷ್ಟು ದಟ್ಟ ಹೊಗೆ ಮತ್ತು ಬೂದಿ

from Oneindia.in - thatsKannada News https://ift.tt/2PCbiL6
via

Related Articles

0 Comments: