ಮುಂಬೈನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಆರೆಂಜ್ ಅಲರ್ಟ್

ಮುಂಬೈನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಆರೆಂಜ್ ಅಲರ್ಟ್

ನವದೆಹಲಿ, ಆಗಸ್ಟ್ 18: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ. ಪುಣೆ, ಸತಾರಾದಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈ , ರಾಯ್‌ಗಢ, ಪಾಲ್ಘರ್ ನಲ್ಲಿ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ 204.5 ಮಿ.ಮೀನಷ್ಟು ಮಳೆಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆ.21ರ ತನಕ ಮಳೆ ಮಹಾರಾಷ್ಟ್ರ, ಕೊಲ್ಹಾಪುರ, ಸತಾರಾ, ಸಾಂಗ್ಲಿಯಲ್ಲಿ ಸೋಮವಾರದಿಂದ ಮಳೆ

from Oneindia.in - thatsKannada News https://ift.tt/3iVysZD
via

0 Comments: