ಬೆಂಗಳೂರು, ಆಗಸ್ಟ್ 29: ಕರ್ನಾಟಕದಲ್ಲಿ ಪ್ರತಿನಿತ್ಯ 8-9 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಸೆಪ್ಟೆಂಬರ್ ಅಂತ್ಯದ ಹೊತ್ತಿಗೆ ತಾರಕ್ಕೇರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ 28 ರಂದು ಹೊಸದಾಗಿ 8960 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಒಂದೇ ದಿನ 136 ಮಂದಿ ಸಾವನ್ನಪ್ಪಿದ್ದಾರೆ, 7464 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 86347 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 227018 ಮಂದಿ
from Oneindia.in - thatsKannada News https://ift.tt/2Dch9nV
via
from Oneindia.in - thatsKannada News https://ift.tt/2Dch9nV
via
0 Comments: