ಚುನಾವಣಾ ಆಯುಕ್ತ ಅಶೋಕ್ ಲಾವಸಾ ರಾಜೀನಾಮೆ: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಲು ಸಿದ್ಧತೆ

ಚುನಾವಣಾ ಆಯುಕ್ತ ಅಶೋಕ್ ಲಾವಸಾ ರಾಜೀನಾಮೆ: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಲು ಸಿದ್ಧತೆ

ನವದೆಹಲಿ, ಆಗಸ್ಟ್ 18: ಚುನಾವಣಾ ಆಯುಕ್ತ ಅಶೋಕ್ ಲಾವಸಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಫಿಲಿಪ್ಪೀನ್ಸ್ ಮೂಲದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ (ಎಡಿಬಿ) ಉಪಾಧ್ಯಕ್ಷರಾಗಿ ಮುಂದಿನ ತಿಂಗಳು ಅಧಿಕಾರ ಸ್ವೀಕರಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ ನಂತರದ ಸ್ಥಾನದಲ್ಲಿದ್ದ ಅಶೋಕ್ ಲಾವಸಾ, ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳು ಅವರನ್ನು ಎಡಿಬಿಯ ಉಪಾಧ್ಯಕ್ಷ ಸ್ಥಾನಕ್ಕೆ

from Oneindia.in - thatsKannada News https://ift.tt/348W6NU
via

0 Comments: