ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ ಸಂಸತ್ ಮುಂಗಾರು ಅಧಿವೇಶನ

ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ ಸಂಸತ್ ಮುಂಗಾರು ಅಧಿವೇಶನ

ನವದೆಹಲಿ, ಆಗಸ್ಟ್ 17 :  ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಸಂಸತ್‌ನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಸಂಸದರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಇದೇ ಮೊದಲ ಬಾರಿಗೆ ಅಧಿವೇಶನದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಆಗಸ್ಟ್ ಕೊನೆಯ ವಾರ ಅಥವ ಸೆಪ್ಟೆಂಬರ್ ಮೊದಲ ವಾರದಲ್ಲಿ ಸಂಸತ್ ಅಧಿವೇಶನ ಆರಂಭವಾಗಲಿದೆ. ರಾಜ್ಯಸಭೆಯ ಸದಸ್ಯರು ಇದೇ ಮೊದಲ ಬಾರಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಛೇಂಬರ್

from Oneindia.in - thatsKannada News https://ift.tt/2Q0rKFl
via

0 Comments: