ಜೆಡಿಎಸ್ ವರಿಷ್ಠ ದೇವೇಗೌಡ್ರು ಮತ್ತು ಡಿ.ಕೆ.ಶಿವಕುಮಾರ್ ಕುಟುಂಬದ ನಡುವಿನ ವೈರತ್ವ ಹಿಂದೆ ಯಾವ ಮಟ್ಟದಲ್ಲಿತ್ತು ಎನ್ನುವುದು ಗೊತ್ತಿರುವ ವಿಚಾರ. ಆದರೆ, ಬದಲಾದ ಪರಿಸ್ಥಿತಿಯಲ್ಲಿ, ಎರಡೂ ಕುಟುಂಬಗಳು ಒಂದಾಗಿದ್ದವು. ಈಗ ಮತ್ತೆ, ಡಿಕೆಶಿ-ಎಚ್ಡಿಕೆ ಮಧ್ಯೆ ರಾಜಕೀಯ ಬೇರೆ, ವಿಶ್ವಾಸ ಬೇರೆ ಎನ್ನುವ ಮಾತುಗಳು ಇಬ್ಬರು ನಾಯಕರಿಂದಲೇ ಬರುತ್ತಿದೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದ್ದಾಗ, ಕಾಂಗ್ರೆಸ್ ಮತ್ತು ಜೆಡಿಎಸ್ಸಿನ
from Oneindia.in - thatsKannada News https://ift.tt/39L9kBr
via
from Oneindia.in - thatsKannada News https://ift.tt/39L9kBr
via
0 Comments: