ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು, ಆ. 21: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತ್ತೆ ಫೋನ್ ಟ್ಯಾಪಿಂಗ್ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿರುವ ಅವರು, ನನ್ನ‌ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಸರಿಯಾಗಿ ಬರುತ್ತಿಲ್ಲ. ಈ ಬಗ್ಗೆ ಇವತ್ತು ಬಗ್ಗೆ ದೂರು ಕೊಡುತ್ತೇನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆಯೂ ಕೂಡ ರಾಜ್ಯ

from Oneindia.in - thatsKannada News https://ift.tt/34onRCw
via

0 Comments: