ಕರ್ನಾಟಕದಲ್ಲಿ ಕೊವಿಡ್ ನೆಗೆಟಿವ್ ಬಂದವರಲ್ಲೂ ಮತ್ತೆ ಸೋಂಕಿನ ಲಕ್ಷಣ

ಕರ್ನಾಟಕದಲ್ಲಿ ಕೊವಿಡ್ ನೆಗೆಟಿವ್ ಬಂದವರಲ್ಲೂ ಮತ್ತೆ ಸೋಂಕಿನ ಲಕ್ಷಣ

ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ದಿನವೂ 7 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಅದಕ್ಕಿಂತಲೂ ಆತಂಕದ ಸಂಗತಿಯೆಂದರೆ ಕೊರೊನಾ ನೆಗೆಟಿವ್ ಬಂದವರಿಗೂ ಸ್ವಲ್ಪ ದಿನಗಳ ನಂತರ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊವಿಡ್-19 ಸಮಯದಲ್ಲಿ ರೋಗಿಯ ಅನಾರೋಗ್ಯದ ತೀವ್ರತೆಯ ಮಟ್ಟವನ್ನು ಅನುಸರಿಸಿ ಅವರು ಗುಣಮುಖರಾದ ನಂತರ ಮತ್ತೆ ಅನಾರೋಗ್ಯ

from Oneindia.in - thatsKannada News https://ift.tt/2EbHvGM
via

0 Comments: