ಕೊರೊನಾ ವೈರಸ್ ಸಂಕಷ್ಟ, ಭೀತಿಯ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಸುರಕ್ಷತಾ ಕ್ರಮಗಳ ಮಧ್ಯೆ ವಿದ್ಯಾರ್ಥಿಗಳು ಅಂಜಿಕೆಯಿಂದಲೇ ಪರೀಕ್ಷೆಗೆ ಕೂರುವಂತಾಗಿತ್ತು. ಆದರೆ ಈ ಭೀತಿಯನ್ನು ಮೆಟ್ಟಿನಿಂತು ವಿದ್ಯಾರ್ಥಿಗಳು ಸವಾಲು ಎದುರಿಸಿದ್ದಾರೆ. ಅದರ ಫಲಿತಾಂಶ ಆಗಸ್ಟ್ 10ರಂದು ಹೊರಬಿದ್ದಿದೆ. ಸರ್ಕಾರ ನಿಗದಿಪಡಿಸಿರುವ ವೆಬ್‌ಸೈಟ್‌ಗಳಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 11ರ ಮಂಗಳವಾರ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಜತೆಗೆ ಪ್ರಾವಿಷನಲ್
from Oneindia.in - thatsKannada News https://ift.tt/3ioipTK
via
from Oneindia.in - thatsKannada News https://ift.tt/3ioipTK
via
0 Comments: