ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಂಕದ ದರ ಹೆಚ್ಚಳ?: ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಂಕದ ದರ ಹೆಚ್ಚಳ?: ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ

ನವದೆಹಲಿ, ಆಗಸ್ಟ್ 24: ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಓಡಾಟ ನಡೆಸುತ್ತಿರುವ ವಾಹನ ಸವಾರರ ಜೇಬಿಗೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಿನ ಸುಂಕ ವಿಧಿಸಲಾಗುತ್ತಿದೆ. ಈ ಟೋಲ್ ದರವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಆದರೆ ಈ ಬಾರಿಯ ಸುಂಕ ಹೆಚ್ಚಳ ಪ್ರಸ್ತಾಪದ ಹಿಂದೆ ಮಹತ್ವದ ಸದುದ್ದೇಶವೂ ಇದೆ. ಮೋಟಾರು ವಾಹನ

from Oneindia.in - thatsKannada News https://ift.tt/3aQpbPw
via

Related Articles

0 Comments: