ಲಕ್ನೋ, ಆಗಸ್ಟ್ 05: ಅಯೋಧ್ಯೆ ರಾಮಮಂದಿರ ಭೂಮಿ ಪೂಜನಾ ಕಾರ್ಯಕ್ರಮವು ಆಗಸ್ಟ್ 5 ರಂದು ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು
from Oneindia.in - thatsKannada News https://ift.tt/2DBSqJi
via
from Oneindia.in - thatsKannada News https://ift.tt/2DBSqJi
via
0 Comments: