SSLC ಜಿಲ್ಲಾವಾರು ಫಲಿತಾಂಶ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ

SSLC ಜಿಲ್ಲಾವಾರು ಫಲಿತಾಂಶ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ

ಬೆಂಗಳೂರು, ಆ.9: ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ 2020 ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಕೊರೊನಾವೈರಸ್ ಸಂಕಷ್ಟದ ನಡುವೆ ಪರೀಕ್ಷೆ ಯಶಸ್ವಿಯಾಗಲು ಕಾರಣರಾದ ವಿದ್ಯಾರ್ಥಿಗಳು, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕದಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು,ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡರು. ಈ ಬಾರಿ 34 ಶೈಕ್ಷಣಿಕ ಜಿಲ್ಲೆಗಳಲ್ಲಿ

from Oneindia.in - thatsKannada News https://ift.tt/33GFY6h
via

Related Articles

0 Comments: