ಎಜಿಆರ್ ಬಾಕಿ ಪಾವತಿ: ಟೆಲಿಕಾಂ ಕಂಪೆನಿಗಳಿಗೆ 10 ವರ್ಷಗಳ ಸಮಯ ನೀಡಿದ ಸುಪ್ರೀಂಕೋರ್ಟ್

ಎಜಿಆರ್ ಬಾಕಿ ಪಾವತಿ: ಟೆಲಿಕಾಂ ಕಂಪೆನಿಗಳಿಗೆ 10 ವರ್ಷಗಳ ಸಮಯ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಸೆಪ್ಟೆಂಬರ್ 1: ದೂರಸಂಪರ್ಕ ಕಂಪೆನಿಗಳು ಬಾಕಿ ಉಳಿದಿರುವ 1.6 ಲಕ್ಷ ಕೋಟಿ ಹೊಂದಾಣಿಕೆಯ ಒಟ್ಟು ವರಮಾನ (ಎಜಿಆರ್) ಹಣವನ್ನು ಕೇಂದ್ರ ಸರ್ಕಾರಕ್ಕೆ ಪಾವತಿಸಲು ಸುಪ್ರೀಂಕೋರ್ಟ್ 10 ವರ್ಷಗಳ ಕಾಲಾವಕಾಶ ನೀಡಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಒಮ್ಮೆಲೆ ಪಾವತಿ ಮಾಡಲು ಹೊರೆಯಾಗುತ್ತದೆ ಎಂಬ ದೂರಸಂಪರ್ಕ ಕಂಪೆನಿಗಳ ವಾದವನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ಕಂತುಗಳಲ್ಲಿ ಬಾಕಿ ಎಜಿಆರ್ ಪಾವತಿಸಲು

from Oneindia.in - thatsKannada News https://ift.tt/2YS6wy6
via

Related Articles

0 Comments: