ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ.
from Oneindia.in - thatsKannada News https://ift.tt/2DtVU0O
via
from Oneindia.in - thatsKannada News https://ift.tt/2DtVU0O
via
0 Comments: