ಕರ್ನಾಟಕ; ಸೆ.12 ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ

ಕರ್ನಾಟಕ; ಸೆ.12 ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ

ಬೆಂಗಳೂರು, ಸೆಪ್ಟೆಂಬರ್ 07 : ನೈಋತ್ಯ ರೈಲ್ವೆ ಸೆಪ್ಟೆಂಬರ್ 12ರಿಂದ ವಿವಿಧ ಮಾರ್ಗದಲ್ಲಿ ರೈಲುಗಳ ಸಂಚಾರವನ್ನು ಆರಂಭಿಸಲಿದೆ.  ಕರ್ನಾಟಕ ಸರ್ಕಾರದ ಮನವಿಯಂತೆ ಈ ರೈಲುಗಳು ಸಂಚಾರ ನಡೆಸಲಿವೆ. ಈ ಹಿಂದಿನ ವೇಳಾಪಟ್ಟಿಯಂತೆಯೇ ರೈಲುಗಳು ಸಂಚಾರ ನಡೆಸಲಿವೆ. ಆದರೆ, ಕೆಲವು ನಿಲ್ದಾಣಗಳನ್ನು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ರೈಲ್ವೆ ಸಾಧನೆ; ಹಾಸನದಿಂದ ಹೌರಾಕ್ಕೆ 17 ಟನ್ ಶುಂಠಿ

from Oneindia.in - thatsKannada News https://ift.tt/3jTqhNP
via

Related Articles

0 Comments: