ನವದೆಹಲಿ, ಸೆಪ್ಟೆಂಬರ್ 11: ಭಾರತದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳ ವಿರುದ್ಧ ಸುಮಾರು 4,500 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. "ಇಷ್ಟು ಪ್ರಕರಣಗಳು ಜನಪ್ರತಿನಿಧಿಗಳ ಪ್ರಭಾವದ ಕಾರಣ ಬಾಕಿ ಉಳಿದಿವೆ" ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಅರ್ಜಿಯ ವಿಚಾರಣೆ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸುವಾಗ 24 ಹೈಕೋರ್ಟ್‌ಗಳ ಅಂಕಿ-ಅಂಶಗಳನ್ನು
from Oneindia.in - thatsKannada News https://ift.tt/2ZpVvo7
via
from Oneindia.in - thatsKannada News https://ift.tt/2ZpVvo7
via
0 Comments: