ಕರ್ನಾಟಕದಲ್ಲಿ 4 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕು

ಕರ್ನಾಟಕದಲ್ಲಿ 4 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕು

ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕದಲ್ಲಿ  ಕೋವಿಡ್ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ. ಸೋಮವಾರ ಒಂದೇ ದಿನ ರಾಜ್ಯದಲ್ಲಿ 5,773 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ 4ನೇ ರಾಜ್ಯ ಕರ್ನಾಟಕವಾಗಿದೆ. ಸೋಮವಾರ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4,04,324. ರಾಜ್ಯದಲ್ಲಿ ಇದುವರೆಗೂ 6,534 ಜನರು ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರು;

from Oneindia.in - thatsKannada News https://ift.tt/325FDc4
via

Related Articles

0 Comments: