ಸೆ. 5ರಿಂದ ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ

ಸೆ. 5ರಿಂದ ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು, ಸೆಪ್ಟೆಂಬರ್ 09: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ. ಸಾವಿರಾರು ರೋಗಿಗಳಿಗೆ

from Oneindia.in - thatsKannada News https://ift.tt/3bE7xz4
via

Related Articles

0 Comments: