ರಷ್ಯಾ: ಭಾರತ-ಚೀನಾ ವಿದೇಶಾಂಗ ಸಚಿವರ ಮಾತುಕತೆ ಆರಂಭ

ರಷ್ಯಾ: ಭಾರತ-ಚೀನಾ ವಿದೇಶಾಂಗ ಸಚಿವರ ಮಾತುಕತೆ ಆರಂಭ

ನವದೆಹಲಿ, ಸೆಪ್ಟೆಂಬರ್ 10: ಗಡಿ ವಾಸ್ತವ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ರಷ್ಯಾದ ಮಾಸ್ಕೋದಲ್ಲಿ ಸಭೆ ನಡೆಸುತ್ತಿವೆ. ಶಾಂಘೈ ಸಹಕಾರ ಸಂಘ (ಎಸ್‌ಸಿಒ) ಸಮಾವೇಶದ ಸಂದರ್ಭದಲ್ಲಿ ಉಭಯ ದೇಶಗಳ ವಿದೇಶಾಂಗ ಸಚಿವರು ಗುರುವಾರ ಮೊದಲ ಬಾರಿ ಮುಖಾಮುಖಿ ಮಾತುಕತೆ ನಡೆಸುತ್ತಿದ್ದಾರೆ.

from Oneindia.in - thatsKannada News https://ift.tt/2FkOz4y
via

Related Articles

0 Comments: