ಬೆಂಗಳೂರು, ಸೆಪ್ಟೆಂಬರ್ 16 : ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಶಿಗ್ಗಾವಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸಹ ಪರೀಕ್ಷೆಗೆ ಒಳಪಟ್ಟಿದ್ದರು. ಜೆಡಿಎಸ್
from Oneindia.in - thatsKannada News https://ift.tt/3hDALiT
via
from Oneindia.in - thatsKannada News https://ift.tt/3hDALiT
via
0 Comments: