ಸೆಪ್ಟೆಂಬರ್ ತಿಂಗಳಲ್ಲಿನ ಬ್ಯಾಂಕ್ ರಜಾದಿನಗಳ ಪಟ್ಟಿ

ಸೆಪ್ಟೆಂಬರ್ ತಿಂಗಳಲ್ಲಿನ ಬ್ಯಾಂಕ್ ರಜಾದಿನಗಳ ಪಟ್ಟಿ

ನವದೆಹಲಿ, ಆ. 31: ಕೊರೊನಾವೈರಸ್ ಸೋಂಕಿನ ನಡುವೆ ಕಾರ್ಯ ನಿರ್ವಹಿಸುತ್ತಿರುವ ದೇಶದೆಲ್ಲೆಡೆ ಬ್ಯಾಂಕುಗಳ ಸೆಪ್ಟೆಂಬರ್ ತಿಂಗಳ ರಜಾದಿನಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ರಜಾದಿನವಿರಲಿದೆ. ಸಾರ್ವತ್ರಿಕ ರಜಾ ದಿನ, ನಿರ್ಬಂಧಿತ ರಜಾ ದಿನಗಳನ್ನು ಇದರಲ್ಲಿ ನೀಡಲಾಗಿದೆ. ಕೆಲವು ರಜಾ ದಿನಗಳು ಕೆಲವು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಲಿದೆ.

from Oneindia.in - thatsKannada News https://ift.tt/2EyEDV3
via

Related Articles

0 Comments: