ಟೋಕಿಯೋ, ಸೆಪ್ಟೆಂಬರ್ 16: ಜಪಾನ್‌ನ ನೂತನ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗಿರುವ ಯೋಶಿಹಿದೆ ಸುಗಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಜಪಾನ್‌ನ ಹೊಸ ಪ್ರಧಾನಿಯಾಗಿ ಯೋಶಿಹಿದೆ ಅಧಿಕೃತ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಯೊಶಿಹಿಡೆ ಸುಗಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ವಿಶೇಷವಾದ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಜಂಟಿಯಾಗಿ ಎತ್ತರಕ್ಕೆ ಕೊಂಡೊಯ್ಯಲು ಎದುರು
from Oneindia.in - thatsKannada News https://ift.tt/3c4HKQG
via
from Oneindia.in - thatsKannada News https://ift.tt/3c4HKQG
via
0 Comments: