ನವದೆಹಲಿ, ಸೆಪ್ಟೆಂಬರ್ 09: ಕಾನ್ವಲೆಸೆಂಟ್ ಪ್ಲಾಸ್ಮಾ ಚಿಕಿತ್ಸೆಯು ಕೊವಿಡ್ 19ನಿಂದ ಸಂಭವಿಸುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಕಾರಿಯಲ್ಲ ಎಂದು ಅಧ್ಯಯನವೊಂದು ತಿಳಿಸಿದೆ. ಈ ಕುರಿತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ.ದೇಶದ ಒಟ್ಟು 39 ಆಸ್ಪತ್ರೆಗಳಲ್ಲಿ ಕೊವಿಡ್ 19 ರೋಗಿಗಳಿಗೆ ನೀಡುತ್ತಿರುವ ಪ್ಲಾಸ್ಮಾ ಚಿಕಿತ್ಸೆಯ ಕುರಿತು ಅಧ್ಯಯನ
from Oneindia.in - thatsKannada News https://ift.tt/2R9S1Br
via
from Oneindia.in - thatsKannada News https://ift.tt/2R9S1Br
via
0 Comments: