ನಿಮ್ಮದು ಅತಿವೃಷ್ಟಿ ಪೀಡಿತ ತಾಲೂಕಾ? ಇಲ್ಲಿದೆ ಮಾಹಿತಿ!

ನಿಮ್ಮದು ಅತಿವೃಷ್ಟಿ ಪೀಡಿತ ತಾಲೂಕಾ? ಇಲ್ಲಿದೆ ಮಾಹಿತಿ!

ಬೆಂಗಳೂರು, ಸೆ. 11: ಆಗಸ್ಟ್ ತಿಂಗಳಲ್ಲಿ ಸುರಿದ ಅತಿವೃಷ್ಟಿ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಅಧಿಕೃತ ಆದೇಶದಲ್ಲಿ ಮುಂಗಾರು ಋತುವಿನ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆ

from Oneindia.in - thatsKannada News https://ift.tt/3hjj2Nz
via

Related Articles

0 Comments: