ಲಡಾಖ್ ಗಡಿಯಲ್ಲಿ ಭಾರತವನ್ನು ಕೆರಳಿಸಿದ ಚೀನಾ ಸೇನೆ

ಲಡಾಖ್ ಗಡಿಯಲ್ಲಿ ಭಾರತವನ್ನು ಕೆರಳಿಸಿದ ಚೀನಾ ಸೇನೆ

ನವದೆಹಲಿ, ಆಗಸ್ಟ್.31: ಭಾರತ-ಚೀನಾ ಪೂರ್ವ ಗಡಿ ಪ್ರದೇಶ ಲಡಾಖ್ ನಲ್ಲಿ ಪ್ರಚೋದನಾತ್ಮಕ ಸೇನಾ ಚಟುವಟಿಕೆಗಳನ್ನು ಚೀನಾ ಶುರು ಮಾಡುತ್ತಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿದೆ. ಡ್ರ್ಯಾಗನ್ ರಾಷ್ಟ್ರದ ನಡೆಯಿಂದ ಗಡಿಯಲ್ಲಿದ್ದ ಯಥಾಸ್ಥಿತಿಗೆ ಧಕ್ಕೆ ಉಂಟಾಗಿದೆ. ಕಳೆದ ಆಗಸ್ಟ್.29 ಮತ್ತು 30ರ ಮಧ್ಯರಾತ್ರಿ ಪ್ಯಾಂಗಾಂಗ್ ತ್ಸೋ ಸರೋವರ ಪ್ರದೇಶದಲ್ಲಿ ಚೀನಾ ಸೇನಾಪಡೆಗಳು ಪ್ರಚೋದನಾತ್ಮಕ ಸೇನಾ ಚಟುವಟಿಕೆಗಳನ್ನು ನಡೆಸಿರುವುದು

from Oneindia.in - thatsKannada News https://ift.tt/2EFj05i
via

Related Articles

0 Comments: