ಜಿಎಸ್‌ಟಿ ನಷ್ಟ ಪರಿಹಾರ, ಕೇಂದ್ರ ಸರ್ಕಾರದ ವಿರುದ್ಧ ನಿಂತ ಕೇರಳ

ಜಿಎಸ್‌ಟಿ ನಷ್ಟ ಪರಿಹಾರ, ಕೇಂದ್ರ ಸರ್ಕಾರದ ವಿರುದ್ಧ ನಿಂತ ಕೇರಳ

ನವದೆಹಲಿ, ಸೆ.1: ಸರಕು ಮತ್ತು ಸಾಗಣೆ ತೆರಿಗೆ(ಜಿಎಸ್ಟಿ) ಕೊರತೆ ಎದುರಾಗಿದ್ದು, ಇದಕ್ಕೆ ಪರಿಹಾರ ರೂಪದಲ್ಲಿ ಎರಡು ಪ್ರಸ್ತಾಪವನ್ನು ರಾಜ್ಯಗಳ ಮುಂದೆ ಕೇಂದ್ರ ಸರ್ಕಾರ ಇಟ್ಟಿತ್ತು. ಆದರೆ, ಕೇರಳ ಸೇರಿದಂತೆ ಬಿಜೆಪಿಯೇತರ ರಾಜ್ಯಗಳು ಈ ಪ್ರಸ್ತಾಪವನ್ನು ಬಲವಾಗಿ ವಿರೋಧಿಸಿವೆ. ಜಿಎಸ್‌ಟಿ ನಷ್ಟ ಪರಿಹಾರಕ್ಕೆ ತಿರಸ್ಕರಿಸುವ ಮೂಲಕ ಕೇಂದ್ರ ಸರಕಾರವು ರಾಜ್ಯಗಳಿಗೆ ಮಹಾ ದ್ರೋಹ ಎಸಗಿದೆ ಎಂದು ದೆಹಲಿ ಸರ್ಕಾರ

from Oneindia.in - thatsKannada News https://ift.tt/3lvVzMi
via

Related Articles

0 Comments: