ಲಡಾಖ್‌ನಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧ

ಲಡಾಖ್‌ನಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧ

ನವದೆಹಲಿ, ಆಗಸ್ಟ್ 31: ಲಡಾಖ್‌ನಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ಯಾಂಗೋಂಗ್ ಟ್ಸೋ ಸರೋವರದ ಭಾಗದಲ್ಲಿ ಚೀನೀ ಸೈನಿಕರಿಂದ ಈ ಚಟುವಟಿಕೆ ನಡೆಯಬಹುದು ಎಂದು ಭಾರತದ ಪಡೆಗಳು ಮೊದಲೇ ಅಂದಾಜು ಮಾಡಿದ್ದವು. ಹಾಗಾಗಿ, ನಮ್ಮ ಸೇನಾ ನಿಯೋಜನೆ ಹೆಚ್ಚಿಸಿದೆವು. ಗಡಿ ಯಥಾಸ್ಥಿತಿಯನ್ನು ಮಾರ್ಪಾಡು ಮಾಡುವ ಚೀನಾ ದುರುದ್ದೇಶವನ್ನು ವಿಫಲಗೊಳಿಸಲಾಯಿತು. ಮಾತುಕತೆ

from Oneindia.in - thatsKannada News https://ift.tt/34NpFVJ
via

Related Articles

0 Comments: