ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 08 : ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರ ತನಕ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ

from Oneindia.in - thatsKannada News https://ift.tt/2EYuNfj
via

Related Articles

0 Comments: