ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆ ಶೆಟ್ಟರ್ ಮನವಿ

ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆ ಶೆಟ್ಟರ್ ಮನವಿ

ಬೆಂಗಳೂರು, ಸೆ 4: ಕರ್ನಾಟಕದಲ್ಲಿ ಗೇಮಿಂಗ್ ಮತ್ತು ಅನಿಮೇಶನ್(ಎವಿಜಿಸಿ) ಕ್ಷೇತ್ರದ ಅವಕಾಶಗಳ ಅನ್ವೇಷಣೆ, ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶವಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸಿಐಐ ಇಂದು ಏರ್ಪಡಿಸಿದ್ದ ಜಾಗತಿಕ ಅನಿಮೇಷನ್, ವಿಎಫ್ಎಕ್ಸ್, ಗೇಮಿಂಗ್ & ಕಾಮಿಕ್ಸ್ ಕುರಿತಾದ ವೆಬಿನಾರ್ ನಲ್ಲಿ ಪಾಲ್ಗೊಂಡಿದ್ದ ಶೆಟ್ಟರ್ ಅವರು

from Oneindia.in - thatsKannada News https://ift.tt/31Z6CG7
via

Related Articles

0 Comments: