ನವದೆಹಲಿ, ಸಪ್ಟೆಂಬರ್.10: ಭಾರತ-ಚೀನಾ ಪೂರ್ವ ಭಾಗದ ಲಡಾಖ್ ಗಡಿ ಸಂಘರ್ಷದ ನಡುವೆ ಶಾಂಘೈ ಸಹಕಾರ ಸಂಸ್ಥೆ(SCO)ಯ ಸಭೆಯಲ್ಲಿ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು ಶಾಂತಿ ಮಾತುಕತೆ ನಡೆಸಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ತಿಳಿಸಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಷ್ಯಾದ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆಯ ಸಭೆಯಲ್ಲಿ ಭಾರತ ವಿದೇಶಾಂಗ
from Oneindia.in - thatsKannada News https://ift.tt/2Zr2Tzl
via
from Oneindia.in - thatsKannada News https://ift.tt/2Zr2Tzl
via
0 Comments: