ನವದೆಹಲಿ, ಸೆಪ್ಟೆಂಬರ್ 18: ಕೊರೊನಾ ಸೋಂಕನ್ನು ದೂರವಿಡುವ ಉಪಾಯ ನಿಮ್ಮ ಕೈಯಲ್ಲಿದೆ . ತೂಕ ಇಳಿಕೆ, ಆರೋಗ್ಯಕರ ಜೀವನ ಶೈಲಿಯಿಂದಲೂ ಕೂಡ ಕೊವಿಡ್ 19 ರೋಗವನ್ನು ಹಿಮ್ಮೆಟ್ಟಿಸಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಸಾಯುವ ಅಪಾಯವನ್ನೂ ಹೆಚ್ಚಿಸುತ್ತದೆ ಎಂದು ಜಾಗತಿಕ ಅಧ್ಯಯನಗಳನ್ನು ಉಲ್ಲೇಖಿಸಿ, ಆರೋಗ್ಯ ಇಲಾಖೆಯು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವ ಅಗತ್ಯತೆಯನ್ನು ಮತ್ತೆ ಮತ್ತೆ ಹೇಳುತ್ತದೆ.
from Oneindia.in - thatsKannada News https://ift.tt/3cbchw7
via
from Oneindia.in - thatsKannada News https://ift.tt/3cbchw7
via
0 Comments: