ಭಾರತದಲ್ಲಿ 100ರಲ್ಲಿ 50 ಮಂದಿಗೆ ಕೊರೊನಾವೈರಸ್ ಪಕ್ಕಾ!

ಭಾರತದಲ್ಲಿ 100ರಲ್ಲಿ 50 ಮಂದಿಗೆ ಕೊರೊನಾವೈರಸ್ ಪಕ್ಕಾ!

ನವದೆಹಲಿ, ಅಕ್ಟೋಬರ್.18: ಭಾರತದ 135 ಕೋಟಿ ಜನರ ಪೈಕಿ ಶೇ.50ರಷ್ಟು ಮಂದಿಗೆ ಮಹಾಮಾರಿ ಕೊರೊನಾವೈರಸ್ ಸೋಂಕು ಅಂಟಿಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ತಜ್ಞರ ಸಮಿತಿಯು ಎಚ್ಚರಿಕೆ ಸಂದೇಶ ನೀಡಿದೆ. 2021ರ ಫೆಬ್ರವರಿ ವೇಳೆಗೆ ದೇಶದ ಅರ್ಧದಷ್ಟು ಜನರಿಗೆ ಕೊವಿಡ್-19 ಸೋಂಕು ಅಂಟಿಕೊಳ್ಳುವ ಅಪಾಯವಿದೆ. ಭಾರತದಲ್ಲಿ ಈಗಾಗಲೇ 75 ಲಕ್ಷ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಅತಿಹೆಚ್ಚು

from Oneindia.in - thatsKannada News https://ift.tt/2FRDdWg
https://ift.tt/2FRDdWg {

Related Articles

0 Comments: