ಬೆಂಗಳೂರು, ಅ. 16: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು (ಅ.16) ಕೊನೆಯ ದಿನವಾಗಿತ್ತು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 23 ಜನರು ನಾಮಪತ್ರ ಸಲ್ಲಿಸಿದ್ದಾರೆ. ಹಾಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 17 ಜನರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ
from Oneindia.in - thatsKannada News https://ift.tt/31gEAVN
via
from Oneindia.in - thatsKannada News https://ift.tt/31gEAVN
via
0 Comments: