ಯುರೋಪ್: ಜನವರಿ ಹೊತ್ತಿಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 5 ಪಟ್ಟು ಹೆಚ್ಚಳ

ಯುರೋಪ್: ಜನವರಿ ಹೊತ್ತಿಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 5 ಪಟ್ಟು ಹೆಚ್ಚಳ

ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಯುರೋಪ್‌ನಲ್ಲಿ ಜನವರಿ ಅಷ್ಟೊತ್ತಿಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 5 ಪಟ್ಟು ಹೆಚ್ಚಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ದಿನದಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಫ್ರಾನ್ಸ್‌ನಲ್ಲಿ ಕಳೆದ 24 ಗಂಟೆಯಲ್ಲಿ 30 ಸಾವಿರ ಕೊರೊನಾ ಸೋಂಕಿತರು ಪತ್ತೆ ಈ ಕುರಿತು ವಿಶ್ವ

from Oneindia.in - thatsKannada News https://ift.tt/355a6r2
via

Related Articles

0 Comments: