ಕರ್ನಾಟಕ; 5018 ಹೊಸ ಕೋವಿಡ್ ಪ್ರಕರಣ ದಾಖಲು

ಕರ್ನಾಟಕ; 5018 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಅಕ್ಟೋಬರ್ 19 : ಕರ್ನಾಟಕದಲ್ಲಿ ಸೋಮವಾರ ಹೊಸ  ಕೋವಿಡ್ ಪ್ರಕರಣಗಳಿಗಿಂತ ಗುಣಮುಖರಾಗಿ ಡಿಸ್ಚಾರ್ಜ್ ಆದವರೆ ಅಧಿಕವಾಗಿದ್ದಾರೆ. ರಾಜ್ಯದಲ್ಲಿ ಇಂದು 5018 ಹೊಸ ಪ್ರಕರಣಗಳು ದಾಖಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ. ಸೋಮವಾರ ರಾಜ್ಯದಲ್ಲಿ 8005 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

from Oneindia.in - thatsKannada News https://ift.tt/3kgtKXv
https://ift.tt/3kgtKXv {

Related Articles

0 Comments: