ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಒಡಿಶಾದ ಟಾಪರ್‌ಗೆ 720 ಅಂಕ

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಒಡಿಶಾದ ಟಾಪರ್‌ಗೆ 720 ಅಂಕ

ನವದೆಹಲಿ, ಅಕ್ಟೋಬರ್ 16: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ನೀಟ್ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಒಡಿಶಾದ ಶೋಯೆಬ್ ಅಫ್ತಾಬ್ ನೀಟ್ ಪರೀಕ್ಷೆಗಳಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಇದೇ ಮೊದಲ ಬಾರಿಗೆ ಎಲ್ಲ 720 ಅಂಕಗಳಿಗೆ 720ಕ್ಕೂ ಸರಿ ಉತ್ತರ ನೀಡುವ ಮೂಲಕ ಈ ಸಾಧನೆ ಮಾಡಿದ ಮೊದಲ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೂರ್ಕೆಲಾದ 18 ವರ್ಷದ

from Oneindia.in - thatsKannada News https://ift.tt/37cOawC
https://ift.tt/37cOawC {

Related Articles

0 Comments: