ಬೆಂಗಳೂರು, ಅಕ್ಟೋಬರ್ 15: ರಾಜ್ಯದಲ್ಲಿ ಇಂದು 8,477 ಕೋವಿಡ್ ಪ್ರಕರಣಗಳು ವರದಿಯಾಗಿವೆ. 8881 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 85 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 1,13,538 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇದುವರೆಗೂ 6,20,008 ಮಂದಿ ಬಿಡುಗಡೆಯಾಗಿದ್ದು, ಒಟ್ಟು 10,283 ಮಂದಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ.
from Oneindia.in - thatsKannada News https://ift.tt/37az2Qu
via
from Oneindia.in - thatsKannada News https://ift.tt/37az2Qu
via
0 Comments: