ಬೆಂಗಳೂರು, ಅಕ್ಟೋಬರ್ 16: ರಾಜ್ಯದಲ್ಲಿ ಶುಕ್ರವಾರ 7542 ಪ್ರಕರಣಗಳು ದಾಖಲಾಗಿವೆ. 8580 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 73 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ 1,12,427 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ ಇದುವರೆಗೂ 10,356 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 6,28,588 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಖಚಿತ ಕೋವಿಡ್ ಪ್ರಕರಣಗಳ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮೃತಪಟ್ಟವರ ಶೇಕಡಾವಾರು ಪ್ರಮಾಣ
from Oneindia.in - thatsKannada News https://ift.tt/2HgB4Dy
via
from Oneindia.in - thatsKannada News https://ift.tt/2HgB4Dy
via
0 Comments: