ಜನರ ತೀವ್ರ ಆಕ್ರೋಶಕ್ಕೆ ಗುರಿಯಾಯ್ತು ಡಿಸಿಎಂ ಗೋವಿಂದ್ ಕಾರಜೋಳ್ ನಡೆ!

ಜನರ ತೀವ್ರ ಆಕ್ರೋಶಕ್ಕೆ ಗುರಿಯಾಯ್ತು ಡಿಸಿಎಂ ಗೋವಿಂದ್ ಕಾರಜೋಳ್ ನಡೆ!

ಬೆಂಗಳೂರು, ಅ. 17: ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ನಡೆಗೆ ಇಡೀ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರಿಂದ ಕಾರಜೋಳ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಗೋವಿಂದ ಕಾರಜೋಳ ಅವರನ್ನು ಜನರು ಟೀಕೆ ಮಾಡುತ್ತಿರುವುದಕ್ಕು

from Oneindia.in - thatsKannada News https://ift.tt/2FFQh0O
https://ift.tt/2FFQh0O {

0 Comments: