ವೈಲ್ಡ್‌ಲೈಫ್‌ ಫೋಟೋಗ್ರಾಫಿ ಪ್ರಶಸ್ತಿ ಗೆದ್ದ ಸ್ಪೇನಿನ ಬಾಲಕ ಆಂಡ್ರ್ಯೂಸ್

ವೈಲ್ಡ್‌ಲೈಫ್‌ ಫೋಟೋಗ್ರಾಫಿ ಪ್ರಶಸ್ತಿ ಗೆದ್ದ ಸ್ಪೇನಿನ ಬಾಲಕ ಆಂಡ್ರ್ಯೂಸ್

ಲಂಡನ್ನಿನ ವೈಲ್ಡ್‌ಲೈಫ್‌ ಫೋಟೋಗ್ರಾಫರ್‌ ಆಫ್‌ ದ ಇಯರ್‌ ಡಾಟ್‌ ಕಾಂ ನಡೆಸುವ ಪ್ರತಿಷ್ಠಿತ ಸ್ಪರ್ಧೆಯ 10ವರ್ಷದೊಳಗಿನ ವಿಭಾಗದಲ್ಲಿ ಸ್ಪೇನ್ ದೇಶದ ಬಾಲಕ ಆಂಡ್ರ್ಯೂಸ್ ಲೂಯಿಸ್ ಡೊಮಿನ್ ಗ್ಯುವೇಜ್ ಪ್ರಶಸ್ತಿ ಗಳಿಸಿದ್ದಾರೆ. ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಹಾಗೂ ಬಿಬಿಸಿ ವರ್ಲ್ಡ್ ವೈಡ್ ನಡೆಸುವ ವೈಲ್ಡ್ ಲೈಫ್ ಫೊಟೊಗ್ರಾಫರ್ ಆಫ್ ದಿ ಇಯರ್ ಸ್ಪರ್ಧೆ ಕಳೆದ 56 ವರ್ಷಗಳಿಂದ ಆಯೋಜಿಸಲಾಗುತ್ತಿದೆ.

from Oneindia.in - thatsKannada News https://ift.tt/3dBiH8M
via

Related Articles

0 Comments: