ಧರಣಿ ನಿರತ ಉಪನ್ಯಾಸಕರಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭಾವನಾತ್ಮಕ ಮನವಿ!

ಧರಣಿ ನಿರತ ಉಪನ್ಯಾಸಕರಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭಾವನಾತ್ಮಕ ಮನವಿ!

ಬೆಂಗಳೂರು, ಅ. 16: ಸರ್ಕಾರದ ಭರವಸೆಯ ಹೊರತಾಗಿಯೂ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಪಿಯು ಬೋರ್ಡ್‌ ಎದುರು ಅಹೋರಾತ್ರಿ ಧರಣಿ ನಡೆಸುತ್ತಿರುವ ಉಪನ್ಯಾಸಕರಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಈಗಾಗಲೇ ಹಲವು ಬಾರಿ ಮನವಿ ಮಾಡಿ, ಯಾವುದೇ ತೊಂದರೆ ಆಗದಂತೆ ಕೌನ್ಸೆಲಿಂಗ್ ಮುಗಿಸಿರುವ ಎಲ್ಲ 1203 ಉಪನ್ಯಾಸಕರಿಗೆ ನೇಮಕಾತಿ

from Oneindia.in - thatsKannada News https://ift.tt/2T1qmDJ
https://ift.tt/2T1qmDJ {

Related Articles

0 Comments: