ಮುಖ್ಯಮಂತ್ರಿಗಳ ಭೇಟಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಮುಖ್ಯಮಂತ್ರಿಗಳ ಭೇಟಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಬೆಂಗಳೂರು, ಅಕ್ಟೋಬರ್ 09 : ಮುಖ್ಯಮಂತ್ರಿ  ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ಕಡ್ಡಾಯವಾಗಿ ಆಂಟಿಜೆನ್ ಟೆಸ್ಟ್ ಮಾಡಿಸಿಕೊಳ್ಳಬೇಕಿದೆ. 77 ವರ್ಷದ ಬಿ. ಎಸ್. ಯಡಿಯೂರಪ್ಪ ಈಗಾಗಲೇ ಒಮ್ಮೆ ಕೋವಿಡ್ ಸೋಂಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದ್ದರಿಂದ, ಸಿಬ್ಬಂದಿಗಳು ಈ ತೀರ್ಮಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಬರುವ ನಿಯೋಗ,

from Oneindia.in - thatsKannada News https://ift.tt/3nwK7B5
via

Related Articles

0 Comments: