ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ

ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ

ನವದೆಹಲಿ, ಅಕ್ಟೋಬರ್.27: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 50 ಸಾವಿರದ ಗಡಿ ದಾಟುತ್ತಿದ್ದ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 36,469 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 79,46,429ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19

from Oneindia.in - thatsKannada News https://ift.tt/34yEc7j
https://ift.tt/34yEc7j {

0 Comments: