ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಸಂಚಾರ ಆರಂಭ

ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಸಂಚಾರ ಆರಂಭ

ಇಸ್ಲಾಮಾಬಾದ್, ಅಕ್ಟೋಬರ್ 26 : ಪಾಕಿಸ್ತಾನದಲ್ಲಿ ಮೊದಲ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. 27 ಕಿ. ಮೀ. ಮಾರ್ಗದಲ್ಲಿ ಎರಡು ಸುರಂಗ ಮಾರ್ಗ ನಿಲ್ದಾಣಗಳು ಇವೆ. ಚೀನಾದ ಸ್ಟೇಟ್ ರೈಲ್ವೆ ಗ್ರೂಪ್ ಕಂಪನಿ ಮತ್ತು ಚೀನಾದ ನಾರ್ತ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಸಹಯೋಗದಲ್ಲಿ ಲಾಹೋರ್‌ನಲ್ಲಿ ಮೆಟ್ರೋ ರೈಲು ಸೇವೆ ಆರಂಭಿಸಲಾಗಿದೆ. ನಮ್ಮ ಮೆಟ್ರೋ: ಅಂಜನಾಪುರದಿಂದ ಯಲಚೇನಹಳ್ಳಿಗೆ ಕೇವಲ ಹತ್ತೇ

from Oneindia.in - thatsKannada News https://ift.tt/31O1TXj
https://ift.tt/31O1TXj {

0 Comments: