ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಪಾಕಿಸ್ತಾನಕ್ಕಿಂತಲೂ ಕೆಳಗಿದೆ ಭಾರತ

ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಪಾಕಿಸ್ತಾನಕ್ಕಿಂತಲೂ ಕೆಳಗಿದೆ ಭಾರತ

ನವದೆಹಲಿ, ಅಕ್ಟೋಬರ್ 17: ಈ ಬಾರಿ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ನೇಪಾಳ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಕೆಳಸ್ಥಾನದಲ್ಲಿದೆ. ಕೊವಿಡ್ -19 ಸಾಂಕ್ರಾಮಿಕವು ಅನೇಕರ ಆಹಾರ ಮತ್ತು ಪೌಷ್ಠಿಕಾಂಶದ ಸುರಕ್ಷತೆಯನ್ನು ದುರ್ಬಲಗೊಳಿಸಿದೆ ಮತ್ತು ಇದರ ಪರಿಣಾಮಗಳು ಭವಿಷ್ಯದಲ್ಲಿ ಏರಿಳಿತ ಉಂಟುಮಾಡಬಹುದೆಂದು ಎಂದು ವರದಿ ತಿಳಿಸಿದೆ. ಎಫ್‌ಎಒದ 75ನೇ ವಾರ್ಷಿಕೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಮೋದಿ

from Oneindia.in - thatsKannada News https://ift.tt/3j95ZiB
https://ift.tt/3j95ZiB {

0 Comments: